ಕೊಪ್ಪಳ,: ಲೋಕಸಭಾ ಕ್ಷೇತ್ರದ ಕೊಪ್ಪಳದ ಕಾಂಗ್ರೆಸ್ ಅಭ್ಯರ್ಥಿ ಕೆ.ರಾಜಶೇಖರ ಹಿಟ್ನಾಳ ಅವರು ಕುಷ್ಟಗಿ ವಿಧಾನಸಭಾ ಕ್ಷೇತ್ರದ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿದರು.
ಕುಷ್ಟಗಿ ತಾಲೂಕಿನ ಚಳಿಗೇರಿ ಮಠಕ್ಕೆ ಭೇಟಿ ನೀಡಿ ಶ್ರೀ ವೀರಸಂಗಮೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರ ಆಶೀರ್ವಾದ ಪಡೆದುಕೊಂಡರು.
ಈ ಸಂದರ್ಭದಲ್ಲಿ ಕಾಡಾ ಅಧ್ಯಕ್ಷರಾದ ಹಸನ್ ಸಾಬ್ ದೋಟಿಹಾಳ್, ಮುಖಂಡರಾದ ದೊಡ್ಡಬಸವನಗೌಡ ಪಾಟೀಲ್ ಬಯ್ಯಾಪುರ, ಮಾಲತಿನಾಯಕ್, ಚಂದ್ರಶೇಖರ, ಲಾಡ್ಲೆಮಷಾಕ್ ದೋಟಿಹಾಳ, ವಸಂತ ಮೇಲಿನಮನೆ, ಶಿವಕುಮಾರ್ ಪಾವಲಿಶೆಟ್ಟರ್, ಉಮೇಶ್ ಮಂಗಳೂರು, ಮಾನಪ್ಪ ತಳವಾರ, ಮಹಾಂತೇಶ ಬಂಡೇರ್, ಮಹಾಂತೇಶ ಅಗಸಿಮುಂದಿನ, ಅಮರೇಗೌಡ ವಕೀಲರು, ತಿಪ್ಪಣ್ಣ ವಕೀಲರು, ಹುಸೇನ್ ಸಾಬ್ ನದಾಪ್, ಸಂಗಪ್ಪ ಬಿಜ್ಕಲ್, ಶಾರದ ಕಟ್ಟಮನಿ, ಬಸವರಾಜ ವರಪೇಟೆ, ಶಂಕರಗೌಡ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಇದ್ದರು.
More Stories
ಚಂದ್ರಶೇಖರ್ ತುಮ್ಮರಗುದ್ದಿಗೆ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ
ಬಿತ್ತನೆ ಬೀಜಗಳ ವಿತರಣೆ ಹಾಗೂ ಬೀಜೋಪಚಾರದ ಕಾರ್ಯಕ್ರಮ
ಹೆಣ್ಣನ್ನು ಅಸಮಾನಳಂತೆ ಕಾಣುವ ಸಮಯ ಈಗಿಲ್ಲ : ಜ್ಯೋತಿ ಗೊಂಡಬಾಳ