ಕೊಪ್ಪಳ,: ಬಿಜೆಪಿ ಲೋಕಸಭಾ ಕ್ಷೇತ್ರದ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. 20 ಲೋಕಸಭಾ ಕ್ಷೇತ್ರಗಳಿಗೆ ಹೆಸರು ಅನೌನ್ಸ್ ಮಾಡಿದೆ. ಬಿಜೆಪಿ ಈ ಬಾರಿ ಕೆಲ ಹೊಸ ಮುಖಗಳಿಗೆ ಮಣೆ ಹಾಕಿದೆ.
ಅದರಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರ ಕೂಡ ಒಂದು. ಹಾಲಿ ಸಂಸದ ಸಂಗಣ್ಣ ಕರಡಿ ಬದಲು ಡಾ.ಕೆ.ಬಸವರಾಜ್ ಅವರಿಗೆ ಲೋಕಸಭಾ ಟಿಕೆಟ್ ನೀಡಲಾಗಿದೆ. ಕಳೆದ ಅನೇಕ ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ಇವರು ಗುರುತಿಸಿಕೊಂಡಿದ್ದಾರೆ.
More Stories
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು
ಬಿಎಸ್ ಪಿ ಸಂಘಟನೆ ಬೆಳೆಸಲು ಶ್ರಮಿಸಿ : ಕೃಷ್ಣಮೂರ್ತಿ
ಪರಿಸರ ಸಮತೋಲನಕ್ಕೆ ವನ್ಯಜೀವಿಗಳ ಪಾತ್ರ ಪ್ರಮುಖವಾಗಿದೆ : ಕೆ.ರಾಜಶೇಖರ ಹಿಟ್ನಾಳ