ತುಂಗಭದ್ರ ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಎಲ್ಲಾ ಸಚಿವರಿಗೂ ಹಾರ್ದಿಕ ಸುಸ್ವಾಗತ
ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲು ಆಗಮಿಸುತ್ತಿರುವ ರಾಜ್ಯದ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ,ಉಪಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಡಿ.ಕೆ. ಶಿವಕುಮಾರ್,ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಶಿವರಾಜ್ ತಂಗಡಗಿ,ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಜಮೀರ್ ಅಹ್ಮದ್ ಖಾನ್,ಸಂಸದರಾದ ಸನ್ಮಾನ್ಯ ಶ್ರೀ ಕೆ.ರಾಜಶೇಖರ್ ಹಿಟ್ನಾಳ್ , ಸನ್ಮಾನ್ಯ ಶ್ರೀ ತುಕಾರಾಂ,ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಸನ್ಮಾನ್ಯ ಶ್ರೀ ಕೆ.ರಾಘವೇಂದ್ರ ಹಿಟ್ನಾಳ್,ವಿಜಯನಗರ ಕ್ಷೇತ್ರದ ಶಾಸಕರಾದ ಸನ್ಮಾನ್ಯ ಶ್ರೀ ಎಚ್ ಆರ್ ಗವಿಯಪ್ಪ ಹಾಗೂ ಎಲ್ಲಾ ಸಚಿವರಿಗೂ ಶಾಸಕರಿಗೂ ಹಾರ್ದಿಕ ಸುಸ್ವಾಗತ.
ಶ್ರೀ ಕೆ.ಎಂ.ಸೈಯದ್
ಕೆಪಿಸಿಸಿ ಸಂಯೋಜಕರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಕೊಪ್ಪಳ.
More Stories
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು
ಬಿಎಸ್ ಪಿ ಸಂಘಟನೆ ಬೆಳೆಸಲು ಶ್ರಮಿಸಿ : ಕೃಷ್ಣಮೂರ್ತಿ
ಪರಿಸರ ಸಮತೋಲನಕ್ಕೆ ವನ್ಯಜೀವಿಗಳ ಪಾತ್ರ ಪ್ರಮುಖವಾಗಿದೆ : ಕೆ.ರಾಜಶೇಖರ ಹಿಟ್ನಾಳ