ಕೊಪ್ಪಳ,: ಈ ಭಾಗದ ಆರಾಧ್ಯ ದೇವಿ ಯಾದ ಹುಲಿಗಿಯ ಶ್ರೀಹುಲಿಗೆಮ್ಮ ದೇವಸ್ಥಾನಕ್ಕೆ ಜೆಡಿಎಸ್ ರಾಜ್ಯ ಯುವ ಘಟಕದ ರಾಜ್ಯಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ನೀಡಿ ದೇವಿಯ ದರ್ಶನ ಪಡೆದರು.ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ್, ವೆಂಕಟರಾವ್ ನಾಡಗೌಡರು, ಹಗರಿಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರದ ಶಾಸಕರಾದ ನೇಮಿರಾಜ್ ನಾಯಕ್, ಕೊಪ್ಪಳ ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ್ ಬೊಮ್ಮರೆಡ್ಡಿ, ರಾಜ್ಯ ಜೆಡಿಎಸ್ ಕೋರ್ ಕಮಿಟಿ ಸದಸ್ಯರಾದ ಸಿವಿ ಚಂದ್ರಶೇಖರ್ ಸೇರಿದಂತೆ ಅನೇಕ ಮುಖಂಡರು ಇದ್ದರು.
More Stories
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು
ಬಿಎಸ್ ಪಿ ಸಂಘಟನೆ ಬೆಳೆಸಲು ಶ್ರಮಿಸಿ : ಕೃಷ್ಣಮೂರ್ತಿ
ಪರಿಸರ ಸಮತೋಲನಕ್ಕೆ ವನ್ಯಜೀವಿಗಳ ಪಾತ್ರ ಪ್ರಮುಖವಾಗಿದೆ : ಕೆ.ರಾಜಶೇಖರ ಹಿಟ್ನಾಳ