December 23, 2024

AKSHARA KRAANTI

AKSHARA KRAANTI




ಬಸವೇಶ್ವರ ನಗರದ ಸರಕಾರಿ ಶಾಲೆಯಲ್ಲಿ ಯೋಗ ದಿನಾಚರಣೆ

ಗದಗ,: ಅಂತರರಾಷ್ಟ್ರೀಯ ಯೋಗ ದಿನಾಚರಣೆಯಂದು ನಗರದ ಶ್ರೀಬಸವೇಶ್ವರ ನಗರದ ಸರಕಾರಿ ಕಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆ ನಂ.4 ರಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಶಿಕ್ಷಕಿಯರಾದ ಲಕ್ಷ್ಮೀ ರತ್ನಪ್ಪ ಗುರಿಕಾರ, ಸುಜಾತಾ ಕಾಡಪ್ಪನವರ ಇವರು ಮಕ್ಕಳಿಗೆ ಯೋಗಭ್ಯಾಸವನ್ನು ಮಾಡಿಸಿದರು. ಈ ಯೋಗ್ಯಾಭ್ಯಾಸದಲ್ಲಿ ಮಕ್ಕಳು ಖುಷಿಯನ್ನು ವ್ಯಕ್ತಪಡಿಸಿದರು.

 

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 81520 17754
error: Content is protected !!