ಸಂಗನಾಳ ಗ್ರಾಪಂ ಎರಡನೇ ಅವಧಿಗೆ ಚುನಾವಣೆ
ಯಲಬುರ್ಗಾ,: ತಾಲೂಕಿನ ಸಂಗನಾಳ ಗ್ರಾಮ ಪಂಚಾಯತಿ ಎರಡನೇ ಅವಧಿಗೆ ಗುರುವಾರ ದಂದು ಚುನಾವಣೆ ಜರುಗಿತು.
ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಈಶಪ್ಪ ಕೋಳೂರು 5 ಮತ ಪಡೆಯುವುದರ ಮುಖಾಂತರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಮಲ್ಲಪ್ಪ ಕಿನ್ನಾಳ 3 ಮತ ಪಡೆದುಕೊಂಡು ಪರಾಭವಗೊಂಡಿದ್ದಾರೆ ಎಂದು ಸ್ಥಳೀಯ ಮುಖಂಡರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸರ್ವ ಸದಸ್ಯರು ಹಾಗೂ ತಾಲೂಕ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಗುರು ಹಿರಿಯರು ಪಾಲ್ಗೊಂಡು ಶುಭಾಶಯ ಕೋರಿದ್ದಾರೆ.
More Stories
ಬ್ರಿಟಿಷರ ವಿರುದ್ದ ದಂಗೆ ಎದ್ದ ಮೊದಲ ವೀರ ಮಹಿಳೆ ಕಿತ್ತೂರ ಚೆನ್ನಮ್ಮ
ಶರಣಬಸವೇಶ್ವರ ಶಾಲೆಯಲ್ಲಿ ಗಾಂಧೀಜಿ- ಶಾಸ್ತ್ರಿಜಿ ಜಯಂತಿ ಆಚರಣೆ
ಶ್ರೀ ಶರಣಬಸವೇಶ್ವರ ಶಾಲೆಯಲ್ಲಿ 78ನೇ ಸ್ವಾತಂತ್ರ ದಿನಾಚರಣೆ