ಗದಗ,: ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಗದಗ ಜಿಲ್ಲಾ ಮಾಜಿ ಸೈನಿಕರ ಸಂಘ ಹಾಗೂ ಮಾಜಿ ಹಾಗೂ ಹಾಲಿ ಪ್ಯಾರಾಮಿಲಿಟರಿ ಯೋಧರ ಕಲ್ಯಾಣ ಸಂಘ ಇವರ ಸಹಯೋಗದೊಂದಿಗೆ ೨೫ನೇಯ ಕಾರ್ಗಿಲ್ ವಿಜಯೋತ್ಸವದ ರಜತಮಹೋತ್ಸವ ಹಾಗೂ ೧೯೬೨, ೧೯೬೫, ೧೯೭೧ ಮತ್ತು ೧೯೯೯ ರ ಯುದ್ಧದಲ್ಲಿ ಹುತಾತ್ಮ ವೀರಯೋಧರಿಗೆ ಗೌರವ ನಮನ ಕಾರ್ಯಕ್ರಮದ ಅಂಗವಾಗಿ ಬೈಕ್ ರ್ಯಾಲಿ, ಪಾದಯಾತ್ರೆಯ ಮುಖಾಂತರ ಈ ರ್ಯಾಲಿಯಲ್ಲಿ ಅಲ್ ಇಂಡಿಯಾ ಬಂಜಾರ ಸೇವಾ ಸಂಘದ ತಾಲೂಕ ಸಂಘಟನಾ ಕಾರ್ಯದರ್ಶಿಗಳಾದ ಶಿವಾಜಿ ಚವ್ಹಾಣ ಅವರು ಚಾಲನೆಯಲ್ಲಿ ಪಾಲ್ಗೊಂಡಿದ್ದರು.
ಈ ರ್ಯಾಲಿಯಲ್ಲಿ ನಗರದ ಶಾಲಾ ಕಾಲೇಜು, ವಿದ್ಯಾರ್ಥಿಗಳು, ದೇಶಪ್ರೇಮಿಗಳು, ಸಮಾಜಸೇವಕರು, ಎನ್.ಸಿ.ಸಿ. ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಮಹಿಳೆಯರು ಪಾಲ್ಗೊಂಡಿರುವ ಈ ರ್ಯಾಲಿಯು ನಗರದ ಕಿತ್ತೂರ ಚನ್ನಮ್ಮ ಸರ್ಕಲ್ ಪ್ರಾರಂಭಗೊಂಡು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಹುತಾತ್ಮ ಯೋಧರಿಗೆ ಗೌರವ ನಮನವನ್ನು ಸಲ್ಲಿಸಲಾಯಿತು.
More Stories
ಪತ್ರಕರ್ತ ರಾಜೀವ ಕಿದಿಯೂರುಗೆ ಸಿರಿಗನ್ನಡ ಸಿರಿ ಪ್ರಶಸ್ತಿ ಪ್ರದಾನ
ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ವಾಲ್ಮೀಕಿ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ
ಮಾಜಿ ಸೈನಿಕರಿಂದ ಪಿಎಸ್ಐ ಲಕ್ಷ್ಮಪ್ಪ ಆರಿಗೆ ಸನ್ಮಾನ