December 23, 2024

AKSHARA KRAANTI

AKSHARA KRAANTI




ಕೊಪ್ಪಳ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಡಾ.ಕೆ.ಬಸವರಾಜ್

ಕೊಪ್ಪಳ,: ಬಿಜೆಪಿ ಲೋಕಸಭಾ ಕ್ಷೇತ್ರದ ಎರಡನೇ ಪಟ್ಟಿ‌ ಬಿಡುಗಡೆ ಮಾಡಿದೆ. 20 ಲೋಕಸಭಾ ಕ್ಷೇತ್ರಗಳಿಗೆ ಹೆಸರು ಅನೌನ್ಸ್ ಮಾಡಿದೆ. ಬಿಜೆಪಿ ಈ ಬಾರಿ ಕೆಲ ಹೊಸ ಮುಖಗಳಿಗೆ ಮಣೆ ಹಾಕಿದೆ.
ಅದರಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರ ಕೂಡ ಒಂದು. ಹಾಲಿ ಸಂಸದ ಸಂಗಣ್ಣ ಕರಡಿ ಬದಲು ಡಾ.ಕೆ.ಬಸವರಾಜ್ ಅವರಿಗೆ ಲೋಕಸಭಾ ಟಿಕೆಟ್ ನೀಡಲಾಗಿದೆ. ಕಳೆದ ಅನೇಕ ವರ್ಷಗಳಿಂದ ಬಿಜೆಪಿ‌ ಪಕ್ಷದಲ್ಲಿ ಇವರು ಗುರುತಿಸಿಕೊಂಡಿದ್ದಾರೆ.

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 81520 17754
error: Content is protected !!