ಶ್ರೀಜಗದಂಬಾ ಸೌಹಾರ್ದ ಪತ್ತಿನ ಸಹಕಾರಿಯ ನಿ. ಗದಗ ಬೆಟಗೇರಿ 78ನೇ ಸ್ವಾತಂತ್ರ್ಯೋತ್ಸವ ವಿಜೃಂಭಣೆಯಿಂದ ಆಚರಣೆ
ಗದಗ,: ಶ್ರೀ ಜಗದಂಬಾ ಸೌಹಾರ್ದ ಪತ್ತಿನ ಸಹಕಾರಿಯ ನಿ. ಗದಗ ಬೆಟಗೇರಿ ಆಫೀಸನಲ್ಲಿ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಂಭ್ರಮದಿಂದ ನೆರವೇರಿಸಲಾಯಿತು.
ಸಹಕಾರಿಯ ಉಪಾಧ್ಯಕ್ಷರಾದ ಜಿ.ಎನ್. ಹಬೀಬ ಅವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ಮಾತನಾಡಿ, ದೇಶಕ್ಕಾಗಿ ಸೇವೆ ಸಲ್ಲಿಸಿದ ಎಲ್ಲ ಯೋಧರಿಗೂ ನಮನಗಳನ್ನು ಸಲ್ಲಿಸಿದರು.
ಈ ಕಾರ್ಯಕ್ರಮದಲ್ಲಿ ಸಹಕಾರಿಯ ಆಡಳಿತ ಮಂಡಳಿಯ ಸದಸ್ಯರುಗಳಾದ ಡಿ. ಎಸ್. ಶಿದ್ಲಿಂಗ, ಎಸ್. ಎಲ್. ಶಿದ್ಲಿಂಗ, ವಿ. ಆರ್. ಮೇರವಾಡೆ, ಆರ್. ವ್ಹಿ. ಖಟವಟೆ, ಡಿ. ಆರ್. ಬದಿ, ಶ್ರೀಮತಿ ಭಾರತಿಬಾಯಿ ಆರ್. ಟಿಕಣದಾರ, ಸುಮಿತ್ರಾಬಾಯಿ ಎಸ್. ಕಾಟೀಗರ ಹಾಗೂ ಮ್ಯಾನೇಜರ ಪರಶುರಾಮ ಎನ್. ಹಬೀಬ ಮತ್ತು ಸಿಬ್ಬಂದಿ ವರ್ಗದವರು ಹಾಗೂ ಪಿಗ್ಮಿ ಸಂಗ್ರಹಕಾರರು ಉಪಸ್ಥಿತರಿದ್ದರು.
More Stories
ಪತ್ರಕರ್ತ ರಾಜೀವ ಕಿದಿಯೂರುಗೆ ಸಿರಿಗನ್ನಡ ಸಿರಿ ಪ್ರಶಸ್ತಿ ಪ್ರದಾನ
ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ವಾಲ್ಮೀಕಿ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ
ಮಾಜಿ ಸೈನಿಕರಿಂದ ಪಿಎಸ್ಐ ಲಕ್ಷ್ಮಪ್ಪ ಆರಿಗೆ ಸನ್ಮಾನ