December 23, 2024

AKSHARA KRAANTI

AKSHARA KRAANTI




ಉಪ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಆರ್.ಎಸ್.ಬುರಡಿಗೆ ಸನ್ಮಾನ

ಉಪ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಆರ್.ಎಸ್.ಬುರಡಿಗೆ ಸನ್ಮಾನ

ಅಕ್ಷರಕ್ರಾಂತಿ ನ್ಯೂಸ್
ಗದಗ,: ಗದಗ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಆರ್. ಎಸ್. ಬುರಡಿ ಅವರಿಗೆ ಸನ್ಮಾನಿಸಿ, ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಯುವ ಮುಖಂಡರಾದ ರಮೇಶ ಸಜ್ಜಗಾರ, ಕರ್ನಾಟಕ ರಾಜ್ಯ ನೌಕರ ಸಂಘದ ರಾಜ್ಯ ಉಪಾಧ್ಯಕ್ಷರಾದ ರವಿ ಎಲ್. ಗುಂಜಿಕರ, ಯುವ ಮುಖಂಡರಾದ ಫಕ್ಕೀರೇಶ ರಟ್ಟೀಹಳ್ಳಿ, ಮುಖಂಡರಾದ ಅನಿಲ ಅಬ್ಬಿಗೇರಿ, ಸುರೇಶ ಮರಳಪ್ಪನವರ ಮುಂತಾದವರು ಉಪಸ್ಥಿತರಿದ್ದರು.

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 81520 17754
error: Content is protected !!