December 23, 2024

AKSHARA KRAANTI

AKSHARA KRAANTI




ಕಸಾಪ ಮಾಜಿ ಅಧ್ಯಕ್ಷ ರಾಜಶೇಖರ ಅಂಗಡಿ ನಿಧನ

ಕೊಪ್ಪಳ,: ಕನ್ನಡ ಸಾಹಿತ್ಯ ಪರಿಷತ್ತನ್ನು ಜನರ ಪರಿಷತ್ತನ್ನಾಗಿ ಪ್ರತಿಯೊಬ್ಬರಿಗೂ ಪರಿಚಯಿಸಿದ, ನಿರಂತರವಾಗಿ ಕನ್ನಡ ಸಾಹಿತ್ಯ ಪರಿಷತ್ತಿಗಾಗಿಯೇ ಕಾರ್ಯ ನಿರ್ವಹಿಸಿದ್ದ, ಕನ್ನಡ ಸಾಹಿತ್ಯ ಪರಿಷತ್ತಿನ ಕೊಪ್ಪಳ ಮಾಜಿ ಜಿಲ್ಲಾ ಅಧ್ಯಕ್ಷ ರಾಜಶೇಖರ ಗು. ಅಂಗಡಿ ಹಲಗೇರಿ (52) ಮಾ.23 ಶನಿವಾರ ಬೆಳಿಗ್ಗೆ 2.45ಕ್ಕೆ ಗಂಟೆಗೆ ನಿಧನರಾಗಿದ್ದಾರೆ.

ಮೃತರು ಮೂವರು ಸಹೋದರರು, ಮೂವರು ಸಹೋದರಿಯರು, ಪತ್ನಿ, ಒರ್ವ ಪುತ್ರಿ ಹಾಗೂ ಪುತ್ರ ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆಯನ್ನು ಅವರ ಸ್ವಗ್ರಾಮವಾದ ಹಲಗೇರಿಯಲ್ಲಿ ಶನಿವಾರ ಮಾ.23ರ ಸಂಜೆ 5 ಗಂಟೆಗೆ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 81520 17754
error: Content is protected !!